Books / Unknown

1. Unknown

LBP ಹಂತ 1 - ಲೈಫ್ ಬ್ಲಿಸ್ ಪ್ರೋಗ್ರಾಂ

ನಿಮ್ಮನ್ನೇ ನೀವು ಸಚೇತನಗೊಳಿಸಿಕೊಳ್ಳಿ ನಿಮ್ಮ ವ್ಯವಸ್ಥೆಯಲ್ಲಿರುವ ಏಳು ಪ್ರಮುಖ ಚಕ್ರಗಳನ್ನು ವಿಶ್ರಾಂತಗೊಳಿಸಿ ಸಚೇತನಗೊಳಿಸುವ ಚಕ್ರದ ಮೇಲೆ ನಡೆಸುವ ಕಾರ್ಯಕ್ರಮ. ಇದು ನಿಮ್ಮ ವಿವಿಧ ಮನೋಭಾವನೆಗಳ ನೇರ ಪ್ರಯೋಗಾತ್ಮಕ ತಿಳುವಳಿಕೆಗಳಿಂದ ಬೆಂಬಲಿತವಾದ ಸ್ಪಷ್ಟವಾದ ಬೌದ್ಧಿಕ ತಿಳುವಳಿಕೆಯನ್ನು ನೀಡುವುದು. ಅದು ಬೌದ್ಧಿಕ ಹಂತದಲ್ಲಿ ಆಧ್ಯಾತ್ಮಿಕತೆಯ ಪರಿಣಾಮವನ್ನು ಉಂಟುಮಾಡುವಂತೆ ವಿನ್ಯಾಸಗೊಳಿಸಲಾಗಿದೆ. ನಿಮ್ಮದೇ ಆತ್ಮಾನಂದದ ವಾಸ್ತವಿಕತೆಯನ್ನು ಅನುಭವಿಸಲು ಇರುವ ಒಂದು ಖಚಿತವಾದ ಜೀವನ ಪರಿಹಾರ. ಅದೊಂದು ಪ್ರಪಂಚದಾದ್ಯಂತ ಲಕ್ಷಾಂತರ ಜನರಿಂದಸಾಕ್ಷೀಕರಿಸಲ್ಪಟ್ಟು ಉನ್ನತವಾದ ಕಾರ್ಯಾಗಾರವಾಗಿದೆ.

LBP ಹಂತ 2 - ನಿತ್ಯಾನಂದ ಸುರ್ಣ ಪ್ರೋಗ್ರಾಂ

ಸಾವಿನ ರಹಸ್ಯದ ಭೇದನೆ ಸಾವಿನ ಕಲ್ಪನೆಯ ಗಹನತೆಯನ್ನು ನಿವಾರಿಸಿ ಜೀವನದ ಕಲೆಯನ್ನು ಬಿಡುಗಡೆಗೊಳಿಸುವ ಒಂದು ಕಾರ್ಯಕ್ರಮ. ಸಾವಿನ ಉದ್ದೇಶ ಹಾಗೂ ಕಮವು ನಿಮಗೆ ತಿಳಿದಿದ್ದರೆ, ನಿಮ್ಮ ಜೀವನವನ್ನು ಪೂರ್ಣವಾಗಿ ಬೆರೆಯದೇ ರೀತಿಯಲ್ಲಿ ಜೀವಿಸು ವಿರಿ ! ಅದೂ ಆಳವಾಗಿ ಬೇರೂರಿದ ಮುತ್ತು ಪ್ರಜ್ಞಾರಹಿತ ಮನೋಭಾವನೆಗಳಿಂದ ಬೇರ್ಪಡಿಸಲು ಜಾಗವನ್ನು ಸೃಷ್ಟಿಸುತ್ತದೆ. ಇವೆಲ್ಲವೂ ಅಂತಿಮವಾದ ಸಾವಿನ ಭಯದಿಂದ ಹುಟ್ಟಿರುವಂತಹವು. ಸೃಜನಾತ್ಮಕ ಬುದ್ಧಿ ಮತ್ತು ಸ್ವಯಂ ಸ್ಫೂರ್ತಿದಾಯಕವಾದ ಉತ್ಸಾಹದಿಂದ ನಡೆಸಲ್ಪಡುವ ಒಂದು ನವ ಜೀವನಕ್ಕೆ ಇದು ಹೆಬ್ಬಾಗಿಲು.

LBP ಹಂತ 3 - ಆತ್ಮ ಸುರ್ಣ ಪ್ರೋಗ್ರಾಂ / ಧ್ಯಾನ ಸ್ಫೂರ್ತಿ ಪ್ರೋಗ್ರಾಂ

ನಿಮ್ಮೊಂದಿಗೆ ನೀವು ಸಂಪರ್ಕ ಏನುಹೊಂದಿದರೆ ಇದೊಂದು ರಹಸ್ಯಗಳನ್ನು ಭೇದಿಸಬಲ್ಲಂತಹ ಕಾರ್ಯಕ್ರಮವಾಗಿದ್ದು ಮನಸ್ಸಿನ ಕಾರ್ಯಗಳನ್ನು ಸ್ಪಷ್ಟವಾಗಿ ವಿಶ್ಲೇಷಿಸಿ ಅದೂ ನಿಮ್ಮನ್ನು ಆಳುವ ಬದಲೂ ನೀವೇ ಅದರ ಯಜಮಾನರು ಹೇಗೆ ಆಗಬಹುದೆಂದು ಅನುಭವ ಪೂರಕವಾಗಿ ತೋರಿಸುವುದು. ನಿಮ್ಮನ್ನು ಮೂಲ ಮನೋಭಾವನೆಗಳಾದ ಕಾಮ, ದುರಾಸೆ, ಭಯ ಮತ್ತು ಕೋಪಗಳಿಂದ ತರ್ಕದ ಸೂಕ್ಷ್ಮ ಸತ್ಯಗಳು ಬುದ್ಧಿವಂತಿಕೆ ಮತ್ತು ಅಂತಿಮವಾಗಿ ಪರಮಾಣುಕ್ಕೆ ನಿಮ್ಮನ್ನು ಮೇಲೇತ್ತಲು ಒಂದು ಖಚಿತವಾದ ಪರಿಹಾರ. ಲೈಫ್ ಬ್ಲಿಸ್ ಟೀಕ್ನಾಲಜಿ (LBT) LBT ಯು 18 ರಿಂದ 30 ವರ್ಷದೊಳಗಿನ ಯುವಜನಾಂಗಕ್ಕಾಗಿ ಇರುವ ಒಂದು ವರ್ಷದ ಅವಧಿಯ ನಿವಾಸಿತ ಕಾರ್ಯಕ್ರಮ. ಪೌರಾತ್ಯ ವ್ಯವಸ್ಥೆಯಾದ ವೇದೀಯ ಶಿಕ್ಷಣದಲ್ಲಿ ಅದರ ಬೇರುಗಳು ಇದ್ದು, ಈ ಕಾರ್ಯಕ್ರಮವು ಆಧುನಿಕ ಯುವಜನಾಂಗಕ್ಕೆ ಒಳ್ಳೆಯ ದೈಹಿಕ, ಮಾನಸಿಕ ಮತ್ತು ಮನೋಭಾವನೆಗಳ ಆರೋಗ್ಯದಿಂದ ಶಕ್ತೀಕರಿಸಲು ವಿನ್ಯಾಸಗೊಳಿಸಲಾಗಿದೆ. ಅವರ ಸೃಜನಾತ್ಮಕ ಬುದ್ಧಿವಂತಿಕೆ ಮತ್ತು ಸ್ವಯಂ ಸೃಷ್ಟಿಯನ್ನು ಪೋಷಿಸುವುದರ ಮೂಲಕ, ಮತ್ತು ವೃತ್ತಿಯ ಕೌಶಲ್ಯವನ್ನು ನೀಡುವ ಮೂಲಕ, ಆರ್ಥಿಕವಾಗಿ ಮತ್ತು ಆಧ್ಯಾತ್ಮಿಕವಾಗಿಸ್ವಯಂಪೂರ್ಣರಾದ ಯುವಕರನ್ನು ಸೃಜಿಸುತ್ತದೆ. ಎಲ್ಲಕ್ಕಿಂತ ಮಿಗಿಲಾಗಿ ಇದು ಜ್ಞಾನೋದಯ ಹೊಂದಿದ ಗುರುಗಳೊಬ್ಬರ ಪಾಲನೆಯಲ್ಲಿ ಇದ್ದು ಕಲಿಯಬಹುದಾದಂತಹ ಜೀವಿತಕಾಲದ ಒಂದು ಸದವಕಾಶವನ್ನು ನೀಡುತ್ತದೆ.

USA

ಲೈಫ್ ಬ್ಲಿಸ್ ಫೌಂಡೇಶನ್ ಮಾಂಟ್ಕ್ಲೇರ್

CA 91763, USA

ಫೋನ್ : 626 531 6065 E-mail : [email protected]. URL : www.lifebliss.org

ಭಾರತ:

ನಿತ್ಯಾನಂದ ಧ್ಯಾನ ಪೀಠಂ ನಿತ್ಯಾನಂದ ಪುರಿ, ಕಲ್ಲುಗೋಪ ಹಳ್ಳಿ , ಮೇಸೂರು ರಸ್ತೆ ಬಿಡದಿ, ಬೆಂಗಳೂರು - 562 109. ಕರ್ನಾಟಕ. ಭಾರತ ಆಶ್ರಮ : 91-80-65591844,27202084

Fax : 91 +8027288207

Email: [email protected] URL: www.dhyanapeetam.org www.nithyananda.org ಪ್ರಪಂಚದ ಇತರ ಆಶ್ರಮಗಳು ಮತ್ತು ಕೇಂದ್ರಗಳಿಗಾಗಿ, www.dhyanapeetam.org ಗೆ ಭೇಟಿ ಕೊಡಿ. ‘ನನ್ನ ಉಪಸ್ಥಿತಿಯಲ್ಲಿ ನಿಮ್ಮ ಪ್ರಶ್ನೆಯು ತನ್ನಷ್ಟಕ್ಕೆ ಮಾಯವಾದರೆ, ಅದು ನಿಮ್ಮ ನೈಜ ಪ್ರಶ್ನೆಯಾಗಿರಲಿಲ್ಲ. ಅದು ಕೇವಲ ನಿಮ್ಮ ಮನಸ್ಸಿನ ಒಂದು ಆಟವಾಗಿತ್ತು.’ -ಪರಮಹಂಸ ನಿತ್ಯಾನಂದ