KAILASA Library/ಆಧ್ಯಾತ್ಮ - ಏಕೆ ಸರಣಿ_ಕನ್ನಡ (Adhyatma - Eke Series_Kannada)/ಕಾರ್ಯಕ್ರಮಗಳು ಹಾಗೂ ಕಾರ್ಯಾಗಾರಗಳುSign in
ಆಧ್ಯಾತ್ಮ - ಏಕೆ ಸರಣಿ_ಕನ್ನಡ (Adhyatma - Eke Series_Kannada)

ಕಾರ್ಯಕ್ರಮಗಳು ಹಾಗೂ ಕಾರ್ಯಾಗಾರಗಳು

This text was machine-transcribed from the printed book and may contain errors. Select the words and choose “Report a mistake”.

ನಿತ್ಯಾನಂದ ಸಂಸ್ಥೆಯು ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಹಂತಗಳಲ್ಲಿ ವೈಶಿಷ್ಟ್ಯಪೂರ್ಣ ಧ್ಯಾನ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಅವುಗಳಲ್ಲಿ ಕೆಲವನ್ನು ಈ ಕೆಳಗೆ ನಮೂದಿಸಲಾಗಿದೆ.

ಲೈಫ್ ಬ್ಲಿಸ್ ಪ್ರೋಗ್ರಾಂ ಹಂತ 1: ಆನಂದ ಸ್ಫುರಣ ಪ್ರೋಗ್ರಾಂ (LBP ಹಂತ 1 - ASP) ನಿಮ್ಮನ್ನು ಶಕ್ತಿಯುತವಾಗಿಸುತ್ತದೆ.

ನಿಮ್ಮ ವ್ಯವಸ್ಥೆಯಲ್ಲಿರುವ ಏಳು ಪ್ರಮುಖ ಚಕ್ರಗಳನ್ನು ವಿರಮಿಸುವ ಮತ್ತು ಶಕ್ತಿಯುತಗೊಳಿಸುವ ಚಕ್ರ ಅಭ್ಯಾಸದ ಕಾರ್ಯಕ್ರಮ, ದುರಾಸೆ,

ಭಯ, ಚಿಂತೆ, ಗಮನದ ಕೊರತೆ, ಶ್ರಮ, ಹೊಟ್ಟೆಕಿಚ್ಚು, ಸ್ವಾಭಿಮಾನ, ಅತೃಪ್ತಿ, ಮುಂತಾದ ನಿಮ್ಮ ವಿವಿಧ ರೀತಿಯ ಭಾವನೆಗಳಿಗೆ ಅದು ಸ್ಪಷ್ಟವಾದ ಬೌದ್ಧಿಕ ಮತ್ತು ಅನುಭಾವಿಕ ಅರ್ಥವನ್ನು ನೀಡುತ್ತದೆ. ಅದನ್ನು ದೈಹಿಕ ಮಟ್ಟದಲ್ಲಿ ಆಧ್ಯಾತ್ಮಿಕ ಪರಿಣಾಮವನ್ನುಂಟು ಮಾಡುವುದಕ್ಕಾಗಿ ವಿನ್ಯಾಸಗೊಳಿಸಲಾಗಿದೆ. ಅದು ನಿಮ್ಮ ಆನಂದದ ಸತ್ಯತೆಯನ್ನು ಅನುಭವಿಸಲು ಇರುವ ಖಚಿತ ಜೀವನ ಪರಿಹಾರ. ಅದು ಈ ಭೂಗೋಳದಲ್ಲಿ ಲಕ್ಷಾಂತರ ಜನರಿಂದ ಪ್ರಮಾಣೀಕರಿಸಲ್ಪ ಟ್ಟಿರುವ ಬಹಳ ಪ್ರಯೋಜನಕಾರಿಯಾದ ಕಾರ್ಯಗಾರ.

ಲೈಫ್ ಬ್ಲಿಸ್ ಪ್ರೋಗ್ರಾಂ ಹಂತ 2: ನಿತ್ಯಾನಂದ ಸ್ಫುರಣ ಪ್ರೋಗ್ರಾಂ (IBP ಹಂತ-2 NSP) ಮರಣದ ರಹಸ್ಯವನ್ನು ಕಳಚುವುದು.

ಮರಣದ ನಿಗೂಢತೆಯನ್ನು ಕಳಚಿ ಜೀವಿಸುವ ಕಲೆಯ, ಹಿಡಿತವನ್ನು ಸಡಲಿಸುವ, ಒಂದು ಕಾರ್ಯಕ್ರಮ. ನಿಮಗೆ ಮರಣದ ಪ್ರಕ್ರಿಯೆ ಮತ್ತು ಉದ್ದೇಶ ತಿಳಿದಿದ್ದರೆ, ನೀವು ನಿಮ್ಮ ಜೀವನವನ್ನು ಸಂಪೂರ್ಣವಾಗಿ ಬೇರೆ ರೀತಿಯಲ್ಲಿ ಜೀವಿಸುತ್ತೀರಿ. ಮರಣಾನಂತರದ ಭಯದಿಂದ ಬೇರೂರಿರುವ ಮತ್ತು ಪ್ರಜ್ಞಾರಹಿತ ಭಾವನೆಗಳಾದ ತಪ್ಪಿತಸ್ಥ ಮನೋಭಾವ, ಸುಖ ದುಃಖಗಳಿಂದ ವಿಮೋಚನೆಯನ್ನು ಹೊಂದುವ ಅವಕಾಶವನ್ನುಂಟು ಮಾಡುತ್ತದೆ. ಅದು ಸ್ವಾಭಾವಿಕ ಬುದ್ಧಿಶಕ್ತಿ ಮತ್ತು ಇದ್ದಕ್ಕಿದ್ದಂತೆಯೇ ಆಗುವ ಉತ್ಸಾಹದಿಂದ ಪ್ರೇರಿಸಲ್ಪಟ್ಟ ಹೊಸ ಜೀವನಕ್ಕೆ ದ್ವಾರವಾಗಿದೆ.

ಲೈಫ್ ಬ್ಲಿಸ್ ಪ್ರೋಗ್ರಾಂ ಹಂತ - 3: ಆತ್ಮ ಸ್ಫುರಣ ಪ್ರೋಗ್ರಾಂ (LBP ಹಂತ 3 ATSP) ಇದು ಅಡ್ಡಿ, ಆತಂಕಗಳನ್ನು ಪರಿಹರಿಸುತ್ತದೆ. ಮನಸ್ಸಿನ ಚಟುವಟಿಕೆಯನ್ನು ಸ್ಪಷ್ಟವಾಗಿ ಪರಿಶೀಲಿಸುವ ಮತ್ತು ಮನಸ್ಸು ನಿಮ್ಮನ್ನು ಆಳುವುದಕ್ಕಿಂತ ಮನಸ್ಸಿನ ಒಡೆತನ ಗಳಿಸುವುದು ಹೇಗೆಂಬುದನ್ನು ಅನುಭಾವಿಕವಾಗಿ ತೋರಿಸುವ ಕಾರ್ಯಕ್ರಮ. ತಕ್ಷಣವೇ ಅನುಭಾವಿಕ ತಿಳುವಳಿಕೆಯುಂಟುಮಾಡಲು ಅದು ಅಪೂರ್ವ ಧ್ಯಾನಗಳೊಡನೆ ಮಿಳಿತವಾದ ಸಂಪೂರ್ಣ ಮಹತ್ತರ ಬೌದ್ಧಿಕ ಗ್ರಹಿಕೆಯನ್ನು ಒಳಗೊಂಡಿದೆ.

ಲೈಫ್ ಬ್ಲಿಸ್ ಟೆಕ್ನಾಲಜಿ (LBT) ಲೈಫ್ ಬ್ಲಿಸ್ ಟೆಕ್ನಾಲಜಿಯು 18 ರಿಂದ 30 ವರ್ಷದೊಳಗಿನ ತರುಣರಿಗಾಗಿ ಪ್ರಾಯೋಗಿಕ ಜೀವನ ಚಾತುರ್ಯದ ಒಂದು ವರ್ಷದ ಉಚಿತ ವಸತಿಯುತ ಕಾರ್ಯಕ್ರಮ. ಕಾರ್ಯಕ್ರಮದ ಮೂಲವು ಪೌರಾತ್ಯ ಪದ್ಧತಿಯ ವೈದಿಕ ವಿದ್ಯಾಭ್ಯಾಸವಾಗಿದ್ದು, ಈಗಿನ ಕಾಲದ ಯುವಕರಿಗೆ ಒಳ್ಳೆಯ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಆರೋಗ್ಯವನ್ನು ವೃದ್ಧಿಸುವಂತ ವಿನ್ಯಾಸಗೊಳಿಸಲಾಗಿದೆ. ಸೃಜನಾತ್ಮಕ ಬುದ್ಧಿ ಮತ್ತು ಸ್ವಾವಲಂಬನೆಗಳ ಶಿಕ್ಷಣವನ್ನು ಕೊಟ್ಟು, ವೃತ್ತಿಪರ ಅಭಿರುಚಿಗಳನ್ನು ನೀಡುವುದರ ಮೂಲಕ ಆರ್ಥಿಕವಾಗಿಯೂ, ಆಧ್ಯಾತ್ಮಿಕವಾಗಿಯೂ, ಸ್ವಾವಲಂಬಿಗಳಾದ ಯುವ ಜನಾಂಗವನ್ನು ನಿರ್ಮಾಣಮಾಡುತ್ತದೆ.

ಇದೆಲ್ಲದಕ್ಕಿಂತಲೂ ಮಿಗಿಲಾಗಿ, ಒಬ್ಬ ಆತ್ಮಜ್ಞಾನಿಯ ರಕ್ಷಣೆಯಲ್ಲಿ ಕಲಿಯುವ ಸದವಕಾಶವನ್ನು ಜೀವನದಲ್ಲೊಮ್ಮೆಯೇ ದೊರಕುವಂತಹ ಸದವಕಾಶವನ್ನು ನೀಡುತ್ತದೆ.

ನಿತ್ಯ ಸ್ಪಿರಿಚುಯಲ್ ಹೀಲಿಂಗ್ - ವಿಶ್ವಶಕ್ತಿಯ ಮೂಲಕ ಉಪಶಮನ ಇದು ಉಪಶಮನಕಾರರಿಗೆ ಧ್ಯಾನವಾಗಿಯೂ, ಉಪಶಮನ ಹೊಂದುವವರಿಗೆ ಉಪಶಮನಕಾರಿಯಾಗಿಯೂ ಪರಿಣಾಮ ವಾಗುವಂತಹ ವಿಶ್ವಶಕ್ತಿಯ ಮೂಲಕ ಉಪಶಮನ ಮಾಡುವ ವಿಶೇಷವಾದ ಮತ್ತು ಶಕ್ತಿಶಾಲಿಯಾದ ಧ್ಯಾನ ವಿಧಾನ. ನಿತ್ಯಾನಂದರು ಮೈಗ್ರೇನ್‌ನಿಂದ ಕ್ಯಾನ್ಸರ್‌ವರೆಗೂ ಲಕ್ಷಾಂತರ ಜನರಿಗೆ ಇರುವ ರೋಗಗಳನ್ನು ಗುಣಪಡಿಸುವ ಈ ವೈಜ್ಞಾನಿಕ 'ನಿತ್ಯ ಸ್ಪಿರಿಚುಯಲ್ ಹೀಲಿಂಗ್'ನ ದೀಕ್ಷೆಯನ್ನು ಸಾವಿರಗಟ್ಟಲೆ ಜನರಿಗೆ ದಯ ಪಾಲಿಸುತ್ತಿದ್ದಾರೆ.

ನಿತ್ಯ ಧ್ಯಾವ್ - ಜೀವsliceದ ಧ್ಯಾನ (ಲೈಫ್ ಬ್ಲಿಸ್ ಧ್ಯಾನ)

ಯೋಗಾಸನದಲ್ಲಿ ಕುಳಿತ ವ್ಯಕ್ತಿ

ಈ ಭೂಗ್ರಹದ ಮೇಲೆ ನಲಿದಾಡುತ್ತಿರುವ
ಲಕ್ಷಾಂತರ ಜನರ ಪೈಕಿ ನೀವೂ ಒಬ್ಬರಾಗಿರಿ.
'ಅನ್ ಕ್ಲಬ್ ಆಗಿರಿ' ಆನ್ ಲೈನ್‌ ನಲ್ಲಿ
ನೋಂದಾಯಿಸಿಕೊಂಡು ದೀಕ್ಷೆ ಪಡೆಯಿರಿ.

ನಿತ್ಯಧ್ಯಾನ ಎಂಬುದು ನಿತ್ಯಾನಂದರು ಮಾನವತೆಗೆ ನೀಡಿರುವ ಪ್ರಭಾವಶಾಲಿಯಾದ ದೈನಂದಿನ ಧ್ಯಾನ. ಅದು ಒಂದು ಸೂತ್ರ ಅಥವಾ ತಂತ್ರ-ಸಮಗ್ರವಾದುದು ಹಾಗೂ ಪರಿಪೂರ್ಣವಾದುದು. ಅದು ಪೂರ್ಣ ವ್ಯಕ್ತಿತ್ವದ ಮೇಲೆ ಪರಿಣಾಮಿಸಿ ಪರಿವರ್ತನೆಯನ್ನುಂಟು ಮಾಡುತ್ತದೆ ಮತ್ತು ಆತ್ಮಜ್ಞಾನದ ಕೊನೆಯ ಅನುಭವವು ಉದಯಿಸಲು ತಯಾರು ಮಾಡುತ್ತದೆ. ಈ ತಂತ್ರದ ಪ್ರತಿಯೊಂದು ಭಾಗವೂ ಉಳಿದ ಭಾಗಗಳಿಗೆ ನೆರವಾಗಿದ್ದು, ವ್ಯಕ್ತಿ ಪ್ರಜ್ಞೆಯನ್ನು ಏರಿಸುತ್ತದೆ. ನಿಮ್ಮ ಮನಸ್ಸಿಗೆ 'ಅನ್ ಕ್ಲಬ್' ತರಬೇತಿಯನ್ನು ನೀಡುತ್ತದೆ ಮತ್ತು ಆನಂದವಾದ ಜೀವನವನ್ನು ನಡೆಸುವಂತಾಗುತ್ತದೆ. ಅದು ಶಾಶ್ವತಾನಂದಕ್ಕಾಗಿ ಮಾಡುವ ಧ್ಯಾನ.

ನೀವು 'ನಿತ್ಯಧ್ಯಾನ' ಗೆ ದೀಕ್ಷೆ ಪಡೆಯಲು ಬಯಸುವಿರಾದರೆ, http:// www.dhyanapeetam.orgಗೆ ಭೇಟಿ ಕೊಡಿರಿ. ಮತ್ತು ಆನ್‌ಲೈನ್‌ನಲ್ಲಿ ನೋಂದಾಯಿಸಿರಿ. ನಿಮಗೆ ಅಂಚೆಯ ಮೂಲಕ ಒಂದು ಮಾಲೆ, ಒಂದು ಬ್ರೇಸ್ಲೆಟ್ಟು, ಆಧ್ಯಾತ್ಮಿಕ ಬೆಳವಣಿಗೆಗಾಗಿ ನಿತ್ಯಾನಂದರಿಂದ ಕೊಡಲ್ಪಡುವ ಒಂದು ಆಧ್ಯಾತ್ಮಿಕ ಹೆಸರು (ಐಚ್ಛಿಕ) 'ನಿತ್ಯಧ್ಯಾನ'ದ CD ಮತ್ತು ನಿಮಗೆ ಬೇಕಾದ ಭಾಷೆಯಲ್ಲಿ ನಿತ್ಯಾನಂದರಿಂದಲೇ ಸಹಿ ಹಾಕಲ್ಪಟ್ಟ ನಿತ್ಯಧ್ಯಾನದ ಒಂದು ಕಿರುಹೊತ್ತಿಗೆ ಬರುತ್ತವೆ. (ನಿಮ್ಮ ಅನಿಸಿಕೆಗಳನ್ನು 'ಕಾಮೆಂಟ್' ಕಾಲಂನಲ್ಲಿ ತಿಳಿಸಿರಿ).

ನಮ್ಮನ್ನು ಸಂಪರ್ಕಿಸಿ:

USA
Los angeles
Los Angeles Vedic Temple
9720, Central Avenue, Montclair,
CA 91763, USA
Ph: 1-909-625-1400
E-mail: [email protected]
URL: www.lifebliss.org

INDIA Bangalore, Karnataka (Spiritual Head Quarters, Vedic Temple located here) Nithyananda Dhyanapeetam, Nithyanandapuri Off Mysore Road, Bidadi Bengaluru - 562109 Karnataka Ph: +91+80 27202801 / 92430 48957 Telefax : 27202084 Email: [email protected] URL. www.nithyananda.org

For list of centres world wide visit www.nithyananda.org