ಲೈಫ್ ಬ್ಲಿಸ್ ಫೌಂಡೇಶನ್ ಕುರಿತು (LBF)
This text was machine-transcribed from the printed book and may contain errors. Select the words and choose “Report a mistake”.
ಲೈಫ್ ಬ್ಲಿಸ್ ಫೌಂಡೇಶನ್ ಎಂಬುದು ಅಂತರಂಗದ ಆನಂದಕ್ಕಾಗಿ ಪರಮಹಂಸರ ಜಾಗತಿಕ ಆಂದೋಲನ. 2003ನೇ ಇಸವಿಯಲ್ಲಿ ಸ್ಥಾಪನೆಗೊಂಡ ಇದು ಈಗ 33 ದೇಶಗಳಲ್ಲಿ 1000 ಕೇಂದ್ರಗಳಷ್ಟು ಹಬ್ಬಿದೆ. ಅದರ ತೆಕ್ಕೆಯಲ್ಲಿ ಇಂಟರ್ ನ್ಯಾಶನಲ್ ವೇದಿಕ್ ಹಿಂದೂ ಯೂನಿವರ್ಸಿಟಿ (IVHU) ಯುಎಸ್ಎ ಮತ್ತು ನಿತ್ಯಾನಂದ ವೇದಿಕ್ ಸೈನ್ಸ್ ಯೂನಿವರ್ಸಿಟಿ, ಯುಎಸ್ಎ, ಇವುಗಳನ್ನು ಹೊಂದಿದೆ.
ಪ್ರಪಂಚದಾದ್ಯಂತ ನಿತ್ಯಾನಂದ ಮೆಡಿಟೇಶನ್ ಅಕಾಡಮೀಸ್ (NMAS) ಎಂಬ ಸಮಾವೇಶಗಳು ಇದರ ಆಧ್ಯಾತ್ಮಿಕ ಪ್ರಯೋಗಾಲಯಗಳಾಗಿ ಸೇವೆ ಮಾಡುತ್ತಿವೆ. ಇಲ್ಲಿ ಆಂತರಿಕ ಬೆಳವಣಿಗೆಯು ಅಗಾಧವಾಗಿದ್ದು ಬಾಹ್ಯ ಬೆಳವಣಿಗೆಯು ಸ್ವಾಭಾವಿಕ ಪರಿಣಾಮವಾಗಿರುತ್ತದೆ. ಈ ಸಮಾವೇಶಗಳು ಧ್ಯಾನದಿಂದ ವಿಜ್ಞಾನದಂತಹ ವಿವಿಧ ಚಟುವಟಿಕೆಗಳಿಂದ ಅನ್ವೇಷಿಸಲು ಮತ್ತು ವಿಸ್ಪೋಟನೆಗೊಳ್ಳಲು ಅನುವಾಗಲು ಒಂದು ಸ್ಥಳ ಮತ್ತು ಜಾಗವನ್ನು ನೀಡುತ್ತಿವೆ. ಭೌತಿಕ ಮತ್ತು ಆಧ್ಯಾತ್ಮಿಕ ಜಗತ್ತುಗಳು ವಿಲೀನಗೊಂಡು ಪರಮಾನಂದದ ಜೀವನವನ್ನು ಸೃಷ್ಟಿಸುವಂತಹ ಪರಿಮಾಣಿತ ಆಧ್ಯಾತ್ಮಿಕತೆ (Quantum Spirituality)ಯನ್ನು ಅವು ಪೋಷಿಸುತ್ತವೆ. ಅವು ಶೀಘ್ರವಾಗಿ ಮತ್ತು ಅಂತಿಮವಾದ ಸಾವಿನ ಭಯದಿಂದ ಹುಟ್ಟಿರುವಂತಹವು. ಸ್ವಾಭಾವಿಕ ಬುದ್ಧಿ ಮತ್ತು ಸ್ವಯಂ ಸ್ಫೂರ್ತಿದಾಯಕವಾದ ಉತ್ಸಾಹದಿಂದ ನಡೆಸಲ್ಪಡುವ ಒಂದು ನವ ಜೀವನಕ್ಕೆ ಇದು ಹೆಬ್ಬಾಗಿಲು.
LBP ಹಂತ 3 - ಆತ್ಮ ಸ್ಫುರಣ ಪ್ರೋಗ್ರಾಂ / ಧ್ಯಾನ ಸ್ಫೂರ್ತಿ ಪ್ರೋಗ್ರಾಂ
ನಿಮ್ಮೊಂದಿಗೆ ನೀವು ಸಂಪರ್ಕವನ್ನು ಹೊಂದಿ
ಇದೊಂದು ರಹಸ್ಯಗಳನ್ನು ಭೇದಿಸಬಲ್ಲಂತಹ ಕಾರ್ಯಕ್ರಮವಾಗಿದ್ದು ಮನಸ್ಸಿನ ಕಾರ್ಯಗಳನ್ನು ಸ್ಪಷ್ಟವಾಗಿ ವಿಶ್ಲೇಷಿಸಿ ಅದು ನಿಮ್ಮನ್ನು ಆಳುವ ಬದಲು ನೀವೇ ಅದರ ಯಜಮಾನರು ಹೇಗೆ ಆಗಬಹುದೆಂದು ಅನುಭವ ಪೂರಕವಾಗಿ ತೋರಿಸುವುದು. ನಿಮ್ಮನ್ನು ಮೂಲ ಮನೋಭಾವನೆಗಳಾದ ಕಾಮ, ದುರಾಸೆ, ಭಯ ಮತ್ತು ಕೋಪಗಳಿಂದ ತರ್ಕದ ಸೂಕ್ಷ್ಮ ಸತ್ಯಗಳು ಬುದ್ಧಿವಂತಿಕೆ ಮತ್ತು ಅಂತಿಮವಾಗಿ ಪರಮಾನಂದಕ್ಕೆ ನಿಮ್ಮನ್ನು ಮೇಲೆತ್ತಲು ಒಂದು ಖಚಿತವಾದ ಪರಿಹಾರ.
ಲೈಫ್ ಬ್ಲಿಸ್ ಟೆಕ್ನಾಲಜಿ (LBT)
LBT ಯು 18 ರಿಂದ 30 ವರ್ಷದೊಳಗಿನ ಯುವಜನಾಂಗಕ್ಕಾಗಿ ಇರುವ ಒಂದು ವರ್ಷದ ಅವಧಿಯ ನಿವಾಸಿತ ಕಾರ್ಯಕ್ರಮ. ಪೌರಾತ್ಯ ವ್ಯವಸ್ಥೆಯಾದ ವೇದೀಯ ಶಿಕ್ಷಣದಲ್ಲಿ ಅದರ ಬೇರುಗಳು ಇದ್ದು, ಈ ಕಾರ್ಯಕ್ರಮವು ಆಧುನಿಕ ಯುವಜನಾಂಗಕ್ಕೆ ಒಳ್ಳೆಯ ದೈಹಿಕ, ಮಾನಸಿಕ ಮತ್ತು ಮನೋಭಾವನೆಗಳ ಆರೋಗ್ಯದಿಂದ ಶಕ್ತಿಕರಸಲು ವಿನ್ಯಾಸಗೊಳಿಸಲಾಗಿದೆ.
ನಮ್ಮನ್ನು ಸಂಪರ್ಕಿಸಲು:
USA
ಲೈಫ್ ಬ್ಲಿಸ್ ಫೌಂಡೇಶನ್
ಮಾಂಟ್ಕ್ಲೇರ್
CA 91763, USA
ಫೋನ್ : 626 531 6065
E-mail : [email protected].
URL : www.lifebliss.org
ಭಾರತ : ನಿತ್ಯಾನಂದ ಧ್ಯಾನ ಪೀಠಂ ನಿತ್ಯಾನಂದ ಪುರಿ, ಕಲ್ಲುಗೋವ ಹಳ್ಳಿ, ಮೈಸೂರು ರಸ್ತೆ ಬಿದದಿ, ಬೆಂಗಳೂರು – 562 109. ಕರ್ನಾಟಕ. ಭಾರತ ಆಶ್ರಮ: 91-80-65591844,27202084 Fax : 91 +8027288207 Email: [email protected] URL: www.dhyanapeetam.org www.nithyananda.org
ಪ್ರಪಂಚದ ಇತರ ಆಶ್ರಮಗಳು ಮತ್ತು ಕೇಂದ್ರಗಳಿಗಾಗಿ, www.dhyanapeetam.org ಗೆ ಭೇಟಿ ಕೊಡಿ.