KAILASA Library/ಪರಮಹಂಸ ನಿತ್ಯಾನಂದ/ಲೈಫ್ ಬ್ಲಿಸ್‌ ಫೌಂಡೇಶನ್ (LBF) ನ ಕೊಡುಗೆSign in
ಪರಮಹಂಸ ನಿತ್ಯಾನಂದ

ಲೈಫ್ ಬ್ಲಿಸ್‌ ಫೌಂಡೇಶನ್ (LBF) ನ ಕೊಡುಗೆ

This text was machine-transcribed from the printed book and may contain errors. Select the words and choose “Report a mistake”.

ದೇಹ, ಮನಸ್ಸು ಮತ್ತು ಆತ್ಮದ ಹಂತದಲ್ಲಿ ಲಕ್ಷಗಟ್ಟಲೆ ಜನರಿಗೆ ಉಪಯೋಗವಾಗಲು ಪ್ರಪಂಚದಾದ್ಯಂತ LBF ವೈಶಿಷ್ಟ್ಯ ಪೂರ್ಣ ಧ್ಯಾನ ಕಾರ್ಯಕ್ರಮಗಳನ್ನುನೀಡುತ್ತದೆ. ಅವುಗಳಲ್ಲಿಕೆಲವು:

LBP ಹಂತ 1 – ಲೈಫ್ ಬ್ಲಿಸ್ ಪ್ರೋಗ್ರಾಂ

ನಿಮ್ಮನ್ನೇ ನೀವು ಸಚೇತನಗೊಳಿಸಿಕೊಳ್ಳಿ

ನಿಮ್ಮ ವ್ಯವಸ್ಥೆಯಲ್ಲಿರುವ ಏಳು ಪ್ರಮುಖ ಚಕ್ರಗಳನ್ನು ವಿಶ್ರಾಂತಗೊಳಿಸಿ ಸಚೇತನಗೊಳಿಸುವ ಚಕ್ರದ ಮೇಲೆ ನಡೆಸುವ ಕಾರ್ಯಕ್ರಮ. ಅದು ನಿಮ್ಮ ವಿವಿಧ ಮನೋಭಾವನೆಗಳ ನೇರ ಪ್ರಯೋಗಾತ್ಮಕ ತಿಳುವಳಿಕೆಗಳಿಂದ ಬೆಂಬಲಿತವಾದ ಸ್ಪಷ್ಟವಾದ ಬೌದ್ಧಿಕ ತಿಳುವಳಿಕೆಯನ್ನು ನೀಡುವುದು. ಅದು ಬೌದ್ಧಿಕ ಹಂತದಲ್ಲಿ ಆಧ್ಯಾತ್ಮಿಕತೆಯ ಪರಿಣಾಮವನ್ನು ಉಂಟುಮಾಡುವಂತೆ ವಿನ್ಯಾಸಗೊಳಿಸಲಾಗಿದೆ. ನಿಮ್ಮದೇ ಆತ್ಮscoreದ ವಾಸ್ತವಿಕತೆಯನ್ನು ಅನುಭವಿಸಲು ಇರುವ ಒಂದು ಖಚಿತವಾದ ಜೀವನ ಪರಿಹಾರ. ಅದೊಂದು ಪ್ರಪಂಚದಾದ್ಯಂತ ಲಕ್ಷಾಂತರ ಜನಗಳಿಂದ ಸಾಕ್ಷೀಕರಿಸಲ್ಪಟ್ಟ ಉನ್ನತವಾದ ಕಾರ್ಯಾಗಾರವಾಗಿದೆ.

LBP ಹಂತ 2 - ನಿತ್ಯಾನಂದ ಸ್ಪುರಣ ಪ್ರೋಗ್ರಾಂ ಸಾವಿನ ರಹಸ್ಯದ ಭೇದನೆ

ಸಾವಿನ ಕಲ್ಪನೆಯ ಗಹನತೆಯನ್ನು ನಿವಾರಿಸಿ ಜೀವನದ ಕಲೆಯನ್ನು ಬಿಡುಗಡೆಗೊಳಿಸುವ ಒಂದು ಕಾರ್ಯಕ್ರಮ. ಸಾವಿನ ಉದ್ದೇಶ ಹಾಗೂ ಕ್ರಮವು ನಿಮಗೆ ತಿಳಿದಿದ್ದರೆ, ನಿಮ್ಮ ಜೀವನವನ್ನು ಪೂರ್ಣವಾಗಿ ಬೇರೆಯದೇ ರೀತಿಯಲ್ಲಿ ಜೀವಿಸುವಿರಿ ! ಅದು ಆಳವಾಗಿ ಬೇರೂರಿದ ಮತ್ತು ಪ್ರಜ್ಞಾರಹಿತ ಮನೋಭಾವನೆಗಳಿಂದ ಬೇರ್ಪಡಿಸಲು ಜಾಗವನ್ನು ಸೃಷ್ಟಿಸುತ್ತದೆ. ಇವೆಲ್ಲವೂ ಅಂತಿಮವಾದ ಸಾವಿನ ಭಯದಿಂದ ಹುಟ್ಟಿರುವಂತಹವು. ಸ್ವಾಭಾವಿಕ ಬುದ್ಧಿ ಮತ್ತು ಸ್ವಯಂ ಸ್ಪೂರ್ತಿದಾಯಕವಾದ ಉತ್ಸಾಹದಿಂದ ನಡೆಸಲ್ಪಡುವ ಒಂದು ನವ ಜೀವನಕ್ಕೆ ಇದು ಹೆಬ್ಬಾಗಿಲು.

LBP ಹಂತ 3 - ಆತ್ಮ ಸ್ಪುರಣ ಪ್ರೋಗ್ರಾಂ / ಧ್ಯಾನ ಸ್ಪೂರ್ಣ ಪ್ರೋಗ್ರಾಂ ನಿಮ್ಮೊಂದಿಗೆ ನೀವು ಸಂಪರ್ಕವನ್ನು ಹೊಂದಿ

ಇದೊಂದು ರಹಸ್ಯಗಳನ್ನು ಭೇದಿಸಬಲ್ಲಂತಹ ಕಾರ್ಯಕ್ರಮವಾಗಿದ್ದು ಮನಸ್ಸಿನ ಕಾರ್ಯಗಳನ್ನು ಸ್ಪಷ್ಟವಾಗಿ ವಿಶ್ಲೇಷಿಸಿ ಅದು ನಿಮ್ಮನ್ನು ಆಳುವ ಬದಲು ನೀವೇ ಅದರ ಯಜಮಾನರು ಹೇಗೆ ಆಗಬಹುದೆಂದು ಅನುಭವ ಪೂರಕವಾಗಿ ತೋರಿಸುವುದು. ನಿಮ್ಮನ್ನು ಮೂಲ ಮನೋಭಾವನೆಗಳಾದ ಕಾಮ, ದುರಾಸೆ, ಭಯ ಮತ್ತು ಕೋಪಗಳಿಂದ ತರ್ಕದ ಸೂಕ್ಷ್ಮ ಸತ್ಯಗಳು ಬುದ್ಧಿವಂತಿಕೆ ಮತ್ತು ಅಂತಿಮವಾಗಿ ಪರಮಾನಂದಕ್ಕೆ ನಿಮ್ಮನ್ನು ಮೇಲೆತ್ತಲು ಒಂದು ಖಚಿತವಾದ ಪರಿಹಾರ.

ಲೈಫ್ ಬ್ಲಿಸ್ ಟೆಕ್ನಾಲಜಿ (LBT)

LBT ಯು 18 ರಿಂದ 30 ವರ್ಷದೊಳಗಿನ ಯುವಜನಾಂಗಕ್ಕಾಗಿ ಇರುವ ಒಂದು ವರ್ಷದ ಅವಧಿಯ ನಿವಾಸಿತ ಕಾರ್ಯಕ್ರಮ. ಪೌರಾತ್ಯ ವ್ಯವಸ್ಥೆಯಾದ ವೇದೀಯ ಶಿಕ್ಷಣದಲ್ಲಿ ಅದರ ಬೇರುಗಳು ಇದ್ದು ಈ ಕಾರ್ಯಕ್ರಮವು ಆಧುನಿಕ ಯುವಜನಾಂಗಕ್ಕೆ ಒಳ್ಳೆಯ ದೈಹಿಕ, ಮಾನಸಿಕ ಮತ್ತು ಮನೋಭಾವನೆಗಳ ಆರೋಗ್ಯದಿಂದ ಶಕ್ತೀಕರಸಲು ವಿನ್ಯಾಸಗೊಳಿಸಲಾಗಿದೆ.

ಅವರ ಸೃಜನಾತ್ಮಕ ಬುದ್ಧಿವಂತಿಕೆ ಮತ್ತು ಸ್ವಯಂ ಸ್ಪೂರ್ತಿಯನ್ನು ಪೋಷಿಸುವುದರ ಮೂಲಕ, ಮತ್ತು ವೃತ್ತಿಯ ಕೌಶಲ್ಯವನ್ನು ನೀಡುವ ಮೂಲಕ, ಆರ್ಥಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಸ್ವಯಂಪೂರ್ಣರಾದ ಯುವಕರನ್ನು ಸೃಷ್ಟಿಸುತ್ತದೆ.

ಎಲ್ಲಕ್ಕಿಂತ ಮಿಗಿಲಾಗಿ ಇದು ಜ್ಞಾನೋದಯ ಹೊಂದಿದ ಗುರುಗಳೊಬ್ಬರ ಪಾಲನೆಯಲ್ಲಿ ಇದ್ದು ಕಲಿಯಬಹುದಾದಂತಹ ಜೀವಿತಕಾಲದ ಒಂದು ಸದವಕಾಶವನ್ನು ನೀಡುತ್ತದೆ.

ನಮ್ಮನ್ನು ಸಂಪರ್ಕಿಸಲು:
USA
ಲೈಫ್ ಬ್ಲಿಸ್ ಫೌಂಡೇಶನ್
ಮಾಂಟ್ಕ್ಲೇರ್
CA 91763, USA
ಫೋನ್ : 626 531 6065
E-mail : [email protected].
URL : www.lifebliss.org

ಭಾರತ : ನಿತ್ಯಾನಂದ ಧ್ಯಾನ ಪೀಠಂ ನಿತ್ಯಾನಂದ ಪುರಿ, ಕಲ್ಲುಗೋಱಪ ಹಳ್ಳಿ , ಮೈಸೂರು ರಸ್ತೆ ಬಿಡದಿ, ಬೆಂಗಳೂರು - 562 109. ಕರ್ನಾಟಕ. ಭಾರತ ಆಶ್ರಮ : 91-80-65591844,27202084 Fax : 91 +8027288207 Email: [email protected] URL: www.dhyanapeetam.org www.nithyananda.org

ಪ್ರಪಂಚದ ಇತರ ಆಶ್ರಮಗಳು ಮತ್ತು ಕೇಂದ್ರಗಳಿಗಾಗಿ, www.dhyanapeetam.org ಗೆ ಭೇಟಿ ಕೊಡಿ.