KAILASA Library/ಪರಮಹಂಸ ನಿತ್ಯಾನಂದ/ನೋವಿನಿಂದ ಆನಂದಕ್ಕೆSign in
ಪರಮಹಂಸ ನಿತ್ಯಾನಂದ

ನೋವಿನಿಂದ ಆನಂದಕ್ಕೆ

This text was machine-transcribed from the printed book and may contain errors. Select the words and choose “Report a mistake”.

( 'From Pain to Bliss' in Kannada)

Paramahamsa Nithyananda

ಪ್ರಪಂಚದಾದ್ಯಂತ ನಿತ್ಯಾನಂದ ಪಂಥದ ಸ್ವಾಮಿಗಳಿಗೆ ಮತ್ತು ಆನಂದ ಸಮಾಜಿಯರಿಗೆ ನೀಡಲಾದ ಪ್ರವಚನಗಳು

ನೋವಿನಿಂದ ಆನಂದಕ್ಕೆ

ನಿತ್ಯಾನಂದ ವೇದಿಕ್ ಸೈನ್ಸ್ ಯೂನಿವರ್ಸಿಟಿ ಮುದ್ರಣಾಲಯದಿಂದ ಪ್ರಕಟಿತ (ನಿತ್ಯಾನಂದ ವೇದಿಕ್ ಸೈನ್ಸ್ ಯೂನಿವರ್ಸಿಟಿ, ಯು.ಎಸ್.ಎ.ಯ ಒಂದು ವಿಭಾಗ)

Ebook ISBN: 979-8-88572-472-2

ನಿತ್ಯಾನಂದ ವೇದಿಕ್ ಸೈನ್ಸ್ ಯೂನಿವರ್ಸಿಟಿ ಮುದ್ರಣಾಲಯದಿಂದ ಪ್ರಕಟಿತ (ನಿತ್ಯಾನಂದ
ವೇದಿಕ್ ಸೈನ್ಸ್ ಯೂನಿವರ್ಸಿಟಿ, ಯು.ಎಸ್.ಎ.ಯ ಒಂದು ವಿಭಾಗ)

ಕಾಪಿರೈಟ್ © 2007

ಮೊದಲ ಆವೃತ್ತಿ : 2004

ಎರಡನೇ ಆವೃತ್ತಿ : ಡಿಸೆಂಬರ್ 2007

ಎಲ್ಲಾ ಹಕ್ಕುಗಳನ್ನು ಕಾದಿರಿಸಲಾಗಿದೆ.

ಈ ಪ್ರಕಟಣೆಯ ಯಾವುದೇ ಭಾಗವನ್ನು ನಕಲು ಮಾಡುವುದಾಗಲೀ ಅಥವಾ ಮರಳಿ
ಹೊಂದುವಂತಹ ವ್ಯವಸ್ಥೆಯಲ್ಲಿ ಸಂಗ್ರಹಿಸುವುದಾಗಲೀ ಅಥವಾ ಯಾವುದೇ ರೂಪದಲ್ಲಿ
ಅಥವಾ ಎಲೆಕ್ಟ್ರಾನಿಕ್, ಯಾಂತ್ರಿಕವಾಗಿ, ಫೋಟೋ ಕಾಪಿಯಿಂಗ್, ರೆಕಾರ್ಡಿಂಗ್ ಅಥವಾ
ಇನ್ನಿತರ ವಿಧಾನದಲ್ಲಿ ರವಾನಿಸುವುದಾಗಲೀ ಪ್ರಕಾಶಕರ ಲಿಖಿತ ಅನುಮತಿ ಇಲ್ಲದೆ
ಮಾಡಕೂಡದು.

ಒಂದು ವೇಳೆ ನೀವು ಈ ಪ್ರಕಟಣೆಯ ಯಾವುದೇ ಮಾಹಿತಿಯನ್ನು ನಿಮಗಾಗಿ
ಉಪಯೋಗಿಸಿಕೊಂಡರೆ ಲೇಖಕರಾಗಲೀ ಮತ್ತು ಪ್ರಕಾಶಕರಾಗಲೀ ನಿಮ್ಮ ಕೃತ್ಯಗಳಿಗೆ
ಹೊಣೆಯನ್ನು ಹೊರುವುದಿಲ್ಲ. ಈ ಪುಸ್ತಕದ ಮಾರಾಟದಿಂದ ಬರುವ ಎಲ್ಲಾ ಆದಾಯವು
ಉದಾರ ಕಾರ್ಯಗಳನ್ನು ಬೆಂಬಲಿಸುವುದಕ್ಕಾಗಿ ವಿನಿಯೋಗವಾಗುತ್ತದೆ.

ಭಾರತದಲ್ಲಿ ಮುದ್ರಣ : Modern Printing Press
Bangalore
E-mail:[email protected]

ಈ ಪ್ರಪಂಚದಲ್ಲಿ ನೋವು ಅಥವಾ ದುಃಖ ಎಲ್ಲಕ್ಕಿಂತ ಹೆದರಿಸುವಂತಹ ವಿಷಯ.

ಈ ಪ್ರಪಂಚದಲ್ಲಿರುವ ಎಲ್ಲಾ ಜೀವಿಗಳಿಗೂ ಒಂದೇ ವಿಷಯದ ಭಯ. ನೋವಿನ ಭಯ ! ನೀವು ಸ್ವಲ್ಪ ಆಳವಾಗಿ ನೋಡಿದರೆ ಮಾನವನು ಸಾವಿಗಿಂತ ಹೆಚ್ಚಾಗಿ ಅಂತಿಮ ಕಾಲದಲ್ಲಿ ಆಗುವ ನೋವು ಮತ್ತು ಪ್ರಾಣ ಸಂಕಟಕ್ಕೆ ಹೆದರುತ್ತಾನೆ.

ಬಹಳ ಜನ ಬಡತನಕ್ಕೆ ಹೆದರುತ್ತಾರೆ. ಕೆಲವರು ಸಂಬಂಧಗಳಿಗೆ ಹೆದರುತ್ತಾರೆ - ಇನ್ನೂ ಕೆಲವರು ರೋಗಕ್ಕೆ - ಆದರೆ ಮನುಷ್ಯನ ಎಲ್ಲಾ ಭಯಗಳು ಕಡೆಗೆ ನೋವಿನ ಭಯಕ್ಕೆ ಪರಿಣಮಿಸುತ್ತವೆ. ಇದೇ ಕಾರಣದಿಂದ ಜನರು ನೋವು ಉಂಟು ಮಾಡದೆ ಇರುವ ದೊಡ್ಡ ಕಾಯಿಲೆಯನ್ನಾದರೂ ಅನುಭವಿಸಲು ತಯಾರಾಗಿರುವರು. ಆದರೆ ಒಂದು ಸಣ್ಣ ತಲೆ ನೋವನ್ನು ಅನುಭವಿಸಲು ಸಿದ್ಧರಾಗಿರುವುದಿಲ್ಲ.