3.ದಕ್ಷಿಣಾಮೂರ್ತಿ ಸ್ತೋತ್ರ - 3 (ಶಂಕರಾಚಾರ್ಯ)
This text was machine-transcribed from the printed book and may contain errors. Select the words and choose “Report a mistake”.
ಗುರುವಿನ ಪೂಜೆಯ ಮೂಲಕ ಸ್ಪಷ್ಟ ಅರಿವನ್ನು ಪಡೆಯಲು
ಉಚ್ಛಾರಣೆ: ದಿನಕ್ಕೊಂದು ಬಾರಿಯಂತೆ ಹನ್ನೊಂದು ದಿನಗಳು
ಆಚರಣೆ: ಹನ್ನೊಂದು ದಿನಗಳ ನಂತರ ಆನಂದೇಶ್ವರ ದೇವಸ್ಥಾನದ ಶ್ರೀ ಆನಂದೇಶ್ವರನಿಗೆ (ಆದಿ ದಕ್ಷಿಣಾಮೂರ್ತಿಗೆ) ಹೋಮ ಮತ್ತು ಪೂಜಾ ಸಾಮಗ್ರಿ ಗಳನ್ನು ಅರ್ಪಿಸಿ, ಹಾಗೂ ಹೋಮದ ಮೂಲಕ ಆ ಸಾಮಗ್ರಿಗಳು ಅರ್ಪಣೆ ಯಾಗುತ್ತಿರುವುದನ್ನು ನೀವು ವೀಕ್ಷಿಸಬಹುದು; ಇದನ್ನು ಒಂದು ಗುರುವಾರದಂದು ಮುಂಚಿತವಾಗಿ ನೋಂದಾಯಿಸಿಕೊಂಡು ಅರ್ಪಿಸಬಹುದು.
ॐ यो ब्रह्माणं विदधाति पूर्वम
यो वै वेदांश्च प्रहिणोति तस्मै ।
तं ह देवमात्मबुद्धिप्रकाशं
मुमुक्षुर्वै शरणमहं प्रपद्ये ॥
ॐ शांतिः शांतिः शांतिः
विश्वं दर्पणदृश्यमाननगरीतुल्यं निजान्तर्गतं
पश्यन्नात्मनि मायया बहिरिवोद्भूतं यदा निद्रया ।
यः साक्षात्कुरुते प्रबोधसमये स्वात्मानमेवाद्वयं
तस्मै श्रीगुरुमूर्तये नम इदं श्रीदक्षिणामूर्तये ॥ १ ॥
बीजस्यान्तरिवाङ्कुरो जगदिदं प्राङ्निर्विकल्पं पुनः
मायाकल्पितदेशकालकलनावैचित्र्यचित्रीकृतम् ।
मायावीव विजृम्भयत्यपि महायोगीव यः स्वेच्छया
तस्मै श्रीगुरुमूर्तये नम इदं श्रीदक्षिणामूर्तये ॥ २ ॥
यस्यैव स्फुरणं सदात्मकमसत्कल्पार्थकं भासते
साक्षात्तत्त्वमसीति वेदवचसा यो बोधयत्याश्रितान् ।
यत्साक्षात्करणाद्भवेन्न पुनरावृत्तिर्भवाम्भोनिधौ
तस्मै श्रीगुरुमूर्तये नम इदं श्रीदक्षिणामूर्तये ॥ ३ ॥
नानाच्छिद्रघटोदरस्थितमहादीपप्रभाभास्वरं
ज्ञानं यस्य तु चक्षुरादिकरणद्वारा बहिः स्पन्दते ।
जानामीति तमेव भान्तमनुभात्येतत्समस्तं जगत्
तस्मै श्रीगुरुमूर्तये नम इदं श्रीदक्षिणामूर्तये ॥ ४ ॥
देहं प्राणमपीन्द्रियाण्यपि चलां बुद्धिं च शून्यं विदुः
स्त्रीबालान्धजडोपमास्त्वहमिति भ्रान्ता भृशं वादिनः ।
मायाशक्तिविलासकल्पितमहा व्यामोहसंहारिणे
तस्मै श्रीगुरुमूर्तये नम इदं श्रीदक्षिणामूर्तये ॥ ५ ॥
राहुग्रस्तदिवाकरेन्दुसदृशो मायासमाच्छादनात्
सन्मात्रः करणोपसंहरणतो योऽभूत्सुषुप्तः पुमान् ।
प्रागस्वाप्समिति प्रबोधसमये यः प्रत्यभिज्ञायते
तस्मै श्रीगुरुमूर्तये नम इदं श्रीदक्षिणामुर्तये ॥ ६ ॥
बाल्यादिष्वपि जाग्रदादिषु तथा सर्वास्ववस्थास्वपि
व्यावृत्तास्वनुवर्तमानमहमित्यन्तः स्फुरन्तं सदा ।
स्वात्मानं प्रकटीकरोति भजतां यो मुद्रया भद्रया
तस्मै श्रीगुरुमूर्तये नम इदं श्रीदक्षिणामूर्तये ॥ ७ ॥
विश्वं पश्यति कार्यकारणतया स्वस्वामिसंबन्धतः
शिष्याचार्यतया तथैव पितृपुत्राद्यात्मना भेदतः ।
स्वप्ने जाग्रति वा य एष पुरुषो मायापरिभ्रामितः
तस्मै श्रीगुरुमूर्तये नम इदं श्रीदक्षिणामूर्तये ॥ ८ ॥
भूरम्भांस्यनलोऽनिलोऽम्बरमहर्नाथो हिमांशुः पुमान्
इत्याभाति चराचरात्मकमिदं यस्यैव मूर्त्यष्टकम् ।
नान्यत्किञ्चन विद्यते विमृशतां यस्मात्परस्माद्विभोः
तस्मै श्रीगुरुमूर्तये नम इदं श्रीदक्षिणामूर्तये ॥ ९ ॥
सर्वात्मत्वमिति स्फुटीकृतमिदं यस्मादमुष्मिन् स्तवे
तेनास्य श्रवणात्तदर्थमननाद्ध्यानाच्च सङ्कीर्तनात् ।
सर्वात्मत्वमहाविभूतिसहितं स्यादीश्वरत्वं स्वतः
सिद्ध्येत्तत्पुनरष्टधा परिणतं चैश्वर्यमव्याहतम् ॥ १० ॥
वटविटपिसमीपे भूमिभागे निषण्णं
सकलमुनिजनानां ज्ञानदातारमारात् ।
त्रिभुवनगुरुमीशं दक्षिणामूर्तिदेवं
जननमरणदुःखच्छेददक्षं नमामि ॥
ಯೋ ಬ್ರಹ್ಮಾಣಂ ವಿದಧಾತಿ ಪೂರ್ವಮ್
ಯೋ ವೈ ವೇದಾಂಶ್ಚ ಪ್ರಹಿಣೋತಿ ತಸ್ಮೈ
ತಂ ಹ ದೇವಮಾತ್ಮಬುದ್ಧಿಪ್ರಕಾಶಂ
ಮುಮುಕ್ಷುರ್ವೈ ಶರಣಮಹಂ ಪ್ರಪದ್ಯೇ..
ಶಾಂತಿಃ ಶಾಂತಿಃ ಶಾಂತಿಃ
ವಿಶ್ವಂ ದರ್ಪಣದೃಶ್ಯಮಾನನಗರೀತುಲ್ಯಂ ನಿಜಾಂತರ್ಗತಂ
ಪಶ್ಯನ್ನಾತ್ಮನಿ ಮಾಯಯಾ ಬಹಿರಿವೋದ್ಭೂತಂ ಯಥಾ ನಿದ್ರಯಾ
ಯಃ ಸಾಕ್ಷಾತ್ಕುರುತೇ ಪ್ರಬೋಧಸಮಯೇ ಸ್ವಾತ್ಮಾನಮೇವಾದ್ವಯಂ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀದಕ್ಷಿಣಾಮೂರ್ತಯೇ ॥ 1 ॥
ಬೀಜಸ್ಯಾಂತರಿವಾಂಕುರೋ ಜಗದಿದಂ ಪ್ರಾಣಿರ್ವಿಕಲ್ಪಂ ಪುನಃ
ಮಾಯಾಕಲ್ಪಿತದೇಶಕಾಲಕಲನಾವೈಚಿತ್ರ್ಯಚಿತ್ರೀಕೃತಮ್
ಮಾಯಾವೀವ ವಿಜೃಂಭಯತ್ಯಪಿ ಮಹಾಯೋಗೀವ ಯಃ ಸ್ವೇಚ್ಛಯಾ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀದಕ್ಷಿಣಾಮೂರ್ತಯೇ ॥ 2 ॥
ಯಸ್ಯೈವ ಸ್ಫುರಣಂ ಸದಾತ್ಮಕಮಸತ್ಕಲ್ಪಾರ್ಥಕಂ ಭಾಸತೇ
ಸಾಕ್ಷಾತ್ತತ್ತ್ವಮಸೀತಿ ವೇದವಚಸಾ ಯೋ ಬೋಧಯತ್ಯಾಶ್ರಿತಾನ್
ಯತ್ಸಾಕ್ಷಾತ್ಕರಣಾದ್ಭವೇನ್ನ ಪುನರಾವೃತ್ತಿರ್ಭವಾವಾಂಭೋನಿಧೌ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀದಕ್ಷಿಣಾಮೂರ್ತಯೇ ॥ 3 ॥
ನಾನಾಚ್ಛಿದ್ರಘಟೋದರಸ್ಥಿತಮಹಾದೀಪಪ್ರಭಾಭಾಸ್ವರಂ
ಜ್ಞಾನಂ ಯಸ್ಯ ತು ಚಕ್ಷುರಾದಿಕರಣದ್ವಾರಾ ಬಹಿಃ ಸ್ಪಂದತೇ
ಜಾನಾಮീതി ತಮೇವ ಭಾಂತಮನುಭಾತ್ಯೇತತ್ಸಮಸ್ತಂ ಜಗತ್
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀದಕ್ಷಿಣಾಮೂರ್ತಯೇ ॥ 4 ॥
ದೇಹಂ ಪ್ರಾಣಮಪೀಂದ್ರಿಯಾಣ್ಯಪಿ ಚಲಾಂ ಬುದ್ಧಿಂ ಚ ಶೂನ್ಯಂ ವಿದುಃ
ಸ್ತ್ರೀಬಾಲಾಂಧಜಡೋಪಮಾಸ್ತ್ವಹಮಿತಿ ಭ್ರಾಂತಾ ಭೃಶಂ ವಾದಿನಃ
ಮಾಯಾಶಕ್ತಿವಿಲಾಸಕಲ್ಪಿತಮಹಾ ವ್ಯಾಮೋಹಸಂಹಾರಿಣೇ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀದಕ್ಷಿಣಾಮೂರ್ತಯೇ ॥ 5 ॥
ರಾಹುಗ್ರಸ್ತದಿವಾಕರೇಂದುಸದೃಶೋ ಮಾಯಾಸಮಾಚ್ಛಾದನಾತ್
ಸನ್ಮಾತ್ರಃ ಕರಣೋಪಸಂಹರಣತೋ ಯೋಽಭೂತ್ಸುಷುಪ್ತಃ ಪುಮಾನ್
ಪ್ರಾಗಸ್ವಾಪ್ಸಮಿತಿ ಪ್ರಬೋಧಸಮಯೇ ಯಃ ಪ್ರತ್ಯಭಿಜ್ಞಾಯತೇ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀದಕ್ಷಿಣಾಮೂರ್ತಯೇ ॥ 6 ॥
ಬಾಲ್ಯಾದಿಷ್ವಪಿ ಜಾಗ್ರದಾದಿಷು ತಥಾ ಸರ್ವಾಸ್ವವಸ್ಥಾಸ್ವಪಿ
ವ್ಯಾವೃತ್ತಾಸ್ವನುವರ್ತಮಾನಮಹಮಿತ್ಯಂತಃ ಸ್ಪುರಂತಂ ಸದಾ
ಸ್ವಾತ್ಮಾನಂ ಪ್ರಕಟೀಕರೋತಿ ಭಜತಾಂ ಯೋ ಮುದ್ರಯಾ ಭದ್ರಯಾ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀದಕ್ಷಿಣಾಮೂರ್ತಯೇ ॥ 7 ॥
ವಿಶ್ವಂ ಪಶ್ಯತಿ ಕಾರ್ಯಕಾರಣತಯಾ ಸ್ವಸ್ವಾಮಿಸಂಬಂಧತಃ
ಶಿಷ್ಯಾಚಾರ್ಯತಯಾ ತಥೈವ ಪಿತೃಪುತ್ರಾದ್ಯಾತ್ಮನಾ ಭೇದತಃ
ಸ್ವಪ್ನೇ ಜಾಗ್ರತಿ ವಾ ಯ ಏಷ ಪುರುಷೋ ಮಾಯಾಪರಿಭ್ರಾಮಿತಃ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀದಕ್ಷಿಣಾಮೂರ್ತಯೇ ॥ 8 ॥
ಭೂರಂಭಾಂಸ್ಯನಲೋsನಿಲೋsಂಬರಮಹರ್ನಾಥೋ ಹಿಮಾಂಶುಃ ಪುಮಾನ್
ಇತ್ಯಾಭಾತಿ ಚರಾಚರಾತ್ಮಕಮಿದಂ ಯಸ್ಯೈವ ಮೂರ್ತ್ಯಷ್ಟಕಮ್
ನಾನ್ಯತ್ಕಿಂಚನ ವಿದ್ಯತೇ ವಿಮೃಶತಾಂ ಯಸ್ಮಾತ್ಪರಸ್ಮಾದ್ವಿಭೋಃ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀದಕ್ಷಿಣಾಮೂರ್ತಯೇ ॥ 9 ॥
ಸರ್ವಾತ್ಮತ್ವಮಿತಿ ಸ್ಪುಟೀಕೃತಮಿದಂ ಯಸ್ಮಾದಮುಷ್ಮಿನ್ಸವೇ
ತೇನಾಸ್ಯ ಶ್ರವಣಾತ್ತದರ್ಥಮನನಾದ್ಧ್ಯಾ ನಾಚ್ಚ ಸಂಕೀರ್ತನಾತ್
ಸರ್ವಾತ್ಮತ್ವಮಹಾವಿಭೂತಿಸಹಿತಂ ಸ್ಯಾದೀಶ್ವರತ್ವಂ ಸ್ವತಃ
ಸಿದ್ಧ್ಯೇತ್ತತ್ಪುನರಷ್ಟಧಾ ಪರಿಣತಂ ಚೈಶ್ವರ್ಯಮವ್ಯಾಹತಮ್ ॥ 10 ॥
ವಟವಿಟಪಿಸಮೀಪೇ ಭೂಮಿಭಾಗೇ ನಿಷಣ್ಣಂ
ಸಕಲಮುನಿಜನಾನಾಂ ಜ್ಞಾನದಾತಾರಮಾರಾತ್ ।
ತ್ರಿಭುವನಗುರುಮೀಶಂ ದಕ್ಷಿಣಾಮೂರ್ತಿದೇವಂ
ಜನನಮರಣದುಃಖಚ್ಛೇದದಕ್ಷಂ ನಮಾಮಿ ॥
ಪ್ರಜ್ಞೆಯ ಶಕ್ತಿ
ಪ್ರಜ್ಞೆಯೆಂದರೆ ಒಂದು ಹರಿಯುತ್ತಿರುವ ಮನಸ್ಸಲ್ಲದೆ ಬೇರೇನಲ್ಲ; ಅಂದರೆ ಬಿಗುವಲ್ಲದ ಸ್ಥಗಿತವಲ್ಲದ ಮನಸ್ಸೆಂದು. ಬಿಗುವಾದ ಮನಸ್ಸು ವಿಶ್ವಶಕ್ತಿಯ ಹರಿವಿನಿಂದ ಬಾಧೆಗೊಳಪಟ್ಟಂತೆ ಭಾವಿಸುತ್ತದೆ. ಆದರೆ, ಪ್ರಜ್ಞೆಯು ವಿಶ್ವಶಕ್ತಿಯೊಂದಿಗೆ ಸುಮ್ಮನೆ ಹರಿಯುತ್ತದೆ, ಏಕೆಂದರೆ, ಅದು ವಿಶ್ವಶಕ್ತಿಯನ್ನು ಗುರುತಿಸುತ್ತದೆ! ಬಾಹ್ಯ ಸನ್ನಿವೇಶಗಳಿಂದ ಬಾಧೆ ಪಡದೆ, ಬಾಹ್ಯ ವಸ್ತುಗಳಿಂದ ಸ್ಪರ್ಶಿತರಾಗದೆಯೇ ಬದುಕಲು ನೀವು ಪ್ರಜ್ಞಾಪೂರ್ವಕವಾಗಿ ನಿರ್ಧರಿಸಿದರೆ – ನಿಮ್ಮ ಚೈತನ್ಯವು ನಿರ್ಧರಿಸಿದರೆ, ನೀವು ನಿಜವಾಗಿಯೂ ಬದುಕಲು ಆರಂಭಿಸುತ್ತೀರ. ನಿಮ್ಮ ಪ್ರಜ್ಞೆಯು ಹರಿಯಲು, ಹೊಳೆಯಲು ಆರಂಭಿಸುತ್ತದೆ, ಇದಲ್ಲದಿದ್ದರೆ, ಭೌತವಸ್ತುವಾದ ನಿಮ್ಮ ಶರೀರವು ನಿಮ್ಮ ಮೂಲಕ ಸುಮ್ಮನೆ ಜೀವಿಸುತ್ತದೆ, ನೀವು ಭೌತ ವಸ್ತುವಿನ ಮುಖಾಂತರ ಜೀವಿಸುವುದಿಲ್ಲ. ನೀವು ಪ್ರಜ್ಞೆಯೊಂದಿಗೆ ಜೀವಿಸಬಹುದು, ಇಲ್ಲವೇ ಮನಸ್ಸಿನೊಂದಿಗೆ ಜೀವಿಸಬಹುದು. ಜೀವನವು ಸಜೀವವಾಗಿಯೂ ಇರ ಬಹುದು, ಇಲ್ಲವೇ ನಿಶ್ವೇತನಮಯವಾಗಿಯೂ ಇರಬಹುದು. ಆಯ್ಕೆ ನಿಮ್ಮದೇಯೇ.
– ನಿತ್ಯಾನಂದ